ಬಳ್ಳಾರಿ:ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬುಧವಾರ 159 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಓರ್ವ ಮೃತಪಟ್ಟಿದ್ದಾನೆ.
ಗಣಿನಾಡು ಬಳ್ಳಾರಿಯಲ್ಲಿ 159 ಕೊರೊನಾ ಸೋಂಕಿತರು ಪತ್ತೆ!
ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ನಿನ್ನೆ 159 ಸೋಂಕಿತರು ಪತ್ತೆಯಾಗಿರುವುದು ವರದಿಯಾಗಿದೆ.
ಸಂಗ್ರಹ ಚಿತ್ರ
41,019 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದರೇ ಮೃತರ ಸಂಖ್ಯೆ 605 ಕ್ಕೆ ಏರಿಕೆಯಾಗಿದೆ. ಈವರೆಗೆ 39,410 ಜನರು ಡಿಸ್ಟಾರ್ಜ್ ಆಗಿದ್ದು, 1,004 ಸಕ್ರಿಯ ಪ್ರಕರಣಗಳಿವೆ.
ಬಳ್ಳಾರಿ- 72, ಸಂಡೂರು- 33, ಸಿರುಗುಪ್ಪ- 11, ಹೊಸಪೇಟೆ- 28, ಎಚ್.ಬಿ.ಹಳ್ಳಿ- 09, ಹರಪನಹಳ್ಳಿ- 03, ಹಡಗಲಿ- 02 ಮತ್ತು ಹೊರ ರಾಜ್ಯದಿಂದ ಬಂದ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.