ಹೊಸಪೇಟೆ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಸುಕ್ಷೇತ್ರ ಮೈಲಾರಲಿಂಗೇಶ್ವರ ದೇವಸ್ಥಾನದ ಹುಂಡಿಯ ಕಾಣಿಕೆ ಹಣದ ಎಣಿಕೆ ಕಾರ್ಯ ನಡೆದಿದ್ದು, 27.23 ಲಕ್ಷ ರೂಪಾಯಿ ಸಂಗ್ರಹವಾಗಿದೆ.
ಸುಕ್ಷೇತ್ರ ಮೈಲಾರಲಿಂಗದಲ್ಲಿ 27 ಲಕ್ಷ ರೂಪಾಯಿ ಕಾಣಿಕೆ ಸಂಗ್ರಹ
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಸುಕ್ಷೇತ್ರ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ 27.23 ಲಕ್ಷ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.
ಸುಕ್ಷೇತ್ರ ಮೈಲಾರಲಿಂಗದಲ್ಲಿ 27.23 ಲಕ್ಷ ರೂಪಾಯಿ ಕಾಣಿಕೆ ಸಂಗ್ರಹ
ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ಸುಕ್ಷೇತ್ರ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 9 ರಂದು ಮೈಲಾರಲಿಂಗೇಶ್ವರ ದೇವಸ್ಥಾನd 8 ಹುಂಡಿ ಹಾಗೂ ಗಂಗೆ ಮಾಳಮ್ಮ ದೇವಸ್ಥಾನದಲ್ಲಿ 2 ಹುಂಡಿಗಳನ್ನು ಅಳವಡಿಸಲಾಗಿತ್ತು. ಕೆಲ ದಿನಗಳಲ್ಲಿ ಹುಂಡಿಯಲ್ಲಿ ಲಕ್ಷಾಂತರ ರೂ. ದೇಣಿಗೆ ಸಂಗ್ರಹವಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಎಚ್. ಗಂಗಾಧರಪ್ಪ ಹೇಳಿದರು.
ಈ ವೇಳೆ ಪರಿವೀಕ್ಷಕರು ಮಲ್ಲಪ್ಪ, ವಿವೇಕಾನಂದ ಒಡೆಯರ್ ಇನ್ನಿತರರಿದ್ದರು.