ಬಳ್ಳಾರಿ:ಜಿಲ್ಲೆಯಲ್ಲಿ ಇಂದು ಹೊಸದಾಗಿ 366 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿವೆ. ಇಂದಿನ ಕೊರೊನಾ ಪ್ರಕರಣಗಳು ಸೇರಿದಂತೆ ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 26,152 ಕ್ಕೇರಿಕೆಯಾಗಿದೆ.
ಬಳ್ಳಾರಿಯಲ್ಲಿಂದು ಹೊಸದಾಗಿ 366 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆ
ಬಳ್ಳಾರಿ ಜಿಲ್ಲೆಯಲ್ಲಿ ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಲ್ಲಿದೆ...
Bellary
ಜಿಲ್ಲೆಯಲ್ಲಿ ಇಂದು ಸೋಂಕಿನಿಂದ 347 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ 21,388 ಮಂದಿ ಗುಣಮುಖರಾಗಿದ್ದಾರೆ.
ಕೊರೊನಾಗೆ ಇಂದು ಎಂಟು ಮಂದಿ ಬಲಿಯಾಗಿದ್ದು, ಇಲ್ಲಿಯವರೆಗೆ ಒಟ್ಟು 338 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಜಿಲ್ಲೆಯಲ್ಲಿ 4,492 ಸಕ್ರಿಯ ಪ್ರಕರಣಗಳಿವೆ.