ಬಳ್ಳಾರಿ:ಜಿಲ್ಲೆಯಲ್ಲಿ ಹೊಸದಾಗಿ 50 ಕೊರೊನಾ ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 930 ಕ್ಕೆ ಏರಿಕೆಯಾಗಿದೆ.
ಬಳ್ಳಾರಿಯಲ್ಲಿ ಇಂದು 50 ಕೊರೊನಾ ಪಾಸಿಟಿವ್ ಕೇಸ್‌ಗಳು ಪತ್ತೆ - ಬಳ್ಳಾರಿ ಕೋವಿಡ್ ವರದಿ
ಬಳ್ಳಾರಿಯಲ್ಲಿ ಇಂದು 50 ಮಂದಿಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಈವರೆಗೆ ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆ ಅಂದಾಜು 436 ಮಂದಿ ನೌಕರರಿಗೆ ಕೊರೊನಾ ಸೋಂಕಿರೋದು ದೃಢಪಟ್ಟಿದೆ ಎಂದು ಡಿಸಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ ಇಂದು 39 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆ
ಜಿಲ್ಲೆಯಲ್ಲಿ ಇಂದು 50 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಕೇವಲ ಜಿಂದಾಲ್ ಒಂದರಲ್ಲೇ ಈವರೆಗೆ ಅಂದಾಜು 436 ಮಂದಿ ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆ ನೌಕರರಿಗೆ ಕೊರೊನಾ ಸೋಂಕಿರೋದು ದೃಢಪಟ್ಟಿದೆ ಎಂದು ಡಿಸಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 930 ಕ್ಕೇರಿಕದ್ದು, 409 ಮಂದಿ ಗುಣಮುಖರಾಗಿದ್ದಾರೆ. 29 ಮಂದಿ ಸಾವನ್ನಪ್ಪಿದ್ದು, 492 ಸಕ್ರಿಯ ಪ್ರಕರಣಗಳಿವೆ.
Last Updated : Jul 1, 2020, 4:40 PM IST