ಕರ್ನಾಟಕ

karnataka

ETV Bharat / state

ಬಳ್ಳಾರಿಯಲ್ಲಿಂದು 400 ಕೊರೊನಾ ಪ್ರಕರಣಗಳು ಪತ್ತೆ: ಸೋಂಕಿತರ ಸಂಖ್ಯೆ 21,398 ಕ್ಕೆ ಏರಿಕೆ - ಬಳ್ಳಾರಿ ಕೊರೊನಾ ಪಾಸಿಟಿವ್ ಕೇಸ್

ಬಳ್ಳಾರಿ ಜಿಲ್ಲೆಯಲ್ಲಿ ಈ ದಿನ 400 ಮಂದಿಗೆ  ಕೊರೊನಾ ಸೋಂಕು ತಗುಲಿರುವುದು  ದೃಢಪಟ್ಟಿದ್ದು, ಐದು ಮಂದಿ ಸಾವನ್ನಪ್ಪಿದ್ದಾರೆ.

Bellary
Bellary

By

Published : Aug 31, 2020, 5:35 PM IST

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿಂದು ಹೊಸದಾಗಿ 400 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 21398 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಈ ದಿನ 400 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 21,398 ಕ್ಕೆ ಏರಿಕೆಯಾಗಿದ್ದು, 16,382 ಮಂದಿ ಗುಣಮುಖರಾಗಿದ್ದಾರೆ. 260 ಮಂದಿ ಸಾವನ್ನಪ್ಪಿದ್ದು, 4,756 ಸಕ್ರಿಯ ಪ್ರಕರಣಗಳಿವೆ.

ಇಂದು ಐದು ಮಂದಿ ಜಿಲ್ಲೆಯಲ್ಲಿ ಸಾವನ್ನಪ್ಪಿದ್ದಾರೆ. ಅಂದಾಜು 580 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ - 19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ABOUT THE AUTHOR

...view details