ಬಳ್ಳಾರಿ : ಜಿಲ್ಲಾ ಖನಿಜ ನಿಧಿ ಅಡಿಯಲ್ಲಿ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಗಾಂಧಿನಗರ, ಕೆಹೆಚ್‌ಬಿ ಕಾಲೋನಿಯಲ್ಲಿ ಅಂದಾಜು 43 ಲಕ್ಷ ರೂ.ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಭೂಮಿ ಪೂಜೆ ಮಾಡಿದರು.
43ಲಕ್ಷ ರೂ.ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಜಿ. ಸೋಮಶೇಖರ ರೆಡ್ಡಿ ಚಾಲನೆ - Somashekhar Reddy
ನಗರದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಜಿ ಸೋಮಶೇಖರ್ ರೆಡ್ಡಿ ಚಾಲನೆ ನೀಡಿದ್ದಾರೆ..
43ಲಕ್ಷ ರೂ.ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಜಿ. ಸೋಮಶೇಖರ ರೆಡ್ಡಿ ಚಾಲನೆ
ಈ ಸಮಯದಲ್ಲಿ ಬುಡಾ ಅಧ್ಯಕ್ಷ ದಮ್ಮೂರು ಶೇಖರ್, ರಾಬಕೊ ಹಾಲು ಒಕ್ಕೂಟದ ನಿರ್ದೇಶಕ ವೀರಶೇಖರ್ ರೆಡ್ಡಿ, ಮುಖಂಡರಾದ ಶ್ರೀನಿವಾಸ್ ಮೋತ್ಕರ್, ಮಲ್ಲನಗೌಡ, ಸುಮಾ ರೆಡ್ಡಿ, ಹನುಮಂತ, ದುರ್ಗೇಶ್, ರಘು, ಕೃಷ್ಣ ರೆಡ್ಡಿ, ಕಾಯಿಪಲ್ಲೆ ಬಸವ, ರಾಮಾಂಜನಿ, ಹುಸೇನಪ್ಪ, ನಾಗರಾಜ, ಬುಡಾ ಇಂಜಿನಿಯರ್ ರವಿಶಂಕರ್ ಹಾಗೂ ಸ್ಥಳೀಯ ನಿವಾಸಿಗಳಿದ್ದರು.