ಕರ್ನಾಟಕ

karnataka

By

Published : Aug 6, 2020, 9:12 PM IST

ETV Bharat / state

ಬಳ್ಳಾರಿಯಲ್ಲಿಂದು 431 ಕೊರೊನಾ ಪಾಸಿಟಿವ್ ಕೇಸ್​​ ಪತ್ತೆ: ಸೋಂಕಿತರ ಸಂಖ್ಯೆ 8592ಕ್ಕೆ ಏರಿಕೆ

ಬಳ್ಳಾರಿ ಜಿಲ್ಲೆಯಾದ್ಯಂತ ಇಂದು ನೂತನವಾಗಿ 431 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇಂದು 429 ಜನರು ಕೊರೊನಾದಿಂದ ಗುಣಮುಖರಾಗಿದ್ದಾರೆ.

Bellary
ಬಳ್ಳಾರಿ

ಬಳ್ಳಾರಿ:ಜಿಲ್ಲೆಯಲ್ಲಿಂದು ಹೊಸದಾಗಿ 431 ಕೊರೊನಾ ಪಾಸಿಟಿವ್ ಕೇಸ್​​ಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 8592ಕ್ಕೇ ಏರಿಕೆಯಾಗಿದೆ.

ಬಳ್ಳಾರಿ ಜಿಲ್ಲೆಯಾದ್ಯಂತ ಇದೂವರೆಗೆ 4688 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, 103 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ 3801 ಸಕ್ರಿಯ ಪ್ರಕರಣಗಳು ದಾಖಲಾಗಿವೆ.

ಇಂದು ಇಬ್ಬರು ಕೊರೊನಾ ರೋಗಕ್ಕೆ ತುತ್ತಾಗಿದ್ದು, 429 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ABOUT THE AUTHOR

...view details