ಬಳ್ಳಾರಿ:ಜಿಲ್ಲೆಯಲ್ಲಿಂದು ಹೊಸದಾಗಿ 494 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿವೆ.
ಬಳ್ಳಾರಿಯಲ್ಲಿಂದು 494 ಕೊರೊನಾ ಕೇಸ್ ಪತ್ತೆ: 7 ಮಂದಿ ಬಲಿ - Bellary corona latest news
ಗಣಿ ನಾಡು ಬಳ್ಳಾರಿಯಲ್ಲಿ ಇಂದು ಹೊಸದಾಗಿ 494 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
Bellary
ಇಂದು ಪತ್ತೆಯಾದ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ14663ಕ್ಕೆ ಏರಿಕೆಯಾಗಿದೆ. ಇಂದು ಏಳು ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತಪಟ್ಟವರ ಸಂಖ್ಯೆ 170ಕ್ಕೆ ಏರಿಕೆಯಾಗಿದೆ.
ಇಂದು 347 ಮಂದಿ ಕೋವಿಡ್ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ ಜಿಲ್ಲೆಯಲ್ಲಿ 8962 ಮಂದಿ ಗುಣಮುಖರಾದಂತಾಗಿದೆ. ಇನ್ನೂ 5531 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.