ಬಳ್ಳಾರಿ: ಜಿಲ್ಲೆಯಲ್ಲಿಂದು ಹೊಸದಾಗಿ 503 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 23,437 ಕ್ಕೇರಿಕೆಯಾಗಿದೆ.
ಬಳ್ಳಾರಿಯಲ್ಲಿಂದು ಹೊಸದಾಗಿ 503 ಕೊರೊನಾ ಪಾಸಿಟಿವ್ ಪ್ರಕರಣ, 577 ಮಂದಿ ಡಿಸ್ಚಾರ್ಜ್ - Bellary corona latest news
ಬಳ್ಳಾರಿ ಜಿಲ್ಲೆಯಲ್ಲಿ ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಕುರಿತು ಮಾಹಿತಿ ಇಲ್ಲಿದೆ.
Bellary
ಈ ದಿನ ಐದು ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಮೃತಪಟ್ಟವರ ಸಂಖ್ಯೆ 286 ಕ್ಕೆ ಏರಿಕೆಯಾಗಿದೆ.
ಅಂದಾಜು 577 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ ಒಟ್ಟು 18,625 ಮಂದಿ ಗುಣಮುಖರಾಗಿದ್ದಾರೆ. ಸದ್ಯ 4,526 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.