ಬಳ್ಳಾರಿ: ಜಿಲ್ಲೆಯಲ್ಲಿಂದು ಹೊಸದಾಗಿ 607 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 9,883 ಕ್ಕೆ ಏರಿಕೆಯಾಗಿದೆ.
ಬಳ್ಳಾರಿಯಲ್ಲಿ ಒಂದೇ ದಿನ 607 ಕೊರೊನಾ ಪಾಸಿಟಿವ್ ಕೇಸ್ ಪತ್ತೆ
ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9,883 ಕ್ಕೆ ಏರಿಕೆಯಾಗಿದ್ದು, 5,513 ಮಂದಿ ಗುಣಮುಖರಾಗಿದ್ದಾರೆ. 108 ಮಂದಿ ಸಾವನ್ನಪ್ಪಿದ್ದಾರೆ. 4,262 ಸಕ್ರಿಯ ಪ್ರಕರಣಗಳಿವೆ.
ಬಳ್ಳಾರಿ ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆ
ಜಿಲ್ಲೆಯಲ್ಲಿ ಇಂದು 607 ಮಂದಿಗೆ ಕೊರೊನಾ ಸೋಂಕಿರುವುದು ಧೃಡಪಟ್ಟಿದೆ. ಹೀಗಾಗಿ, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9,883 ಕ್ಕೆ ಏರಿಕೆಯಾಗಿದ್ದು, 5,513 ಮಂದಿ ಗುಣಮುಖರಾಗಿದ್ದಾರೆ. 108 ಮಂದಿ ಸಾವನ್ನಪ್ಪಿದ್ದಾರೆ. 4,262 ಸಕ್ರಿಯ ಪ್ರಕರಣಗಳಿವೆ.
ಈ ದಿನ ಇಬ್ಬರು ಸಾವನ್ನಪ್ಪಿದ್ದಾರೆ. ಅಂದಾಜು 179 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.