ಬಳ್ಳಾರಿ: ಜಿಲ್ಲೆಯಲ್ಲಿಂದು ಹೊಸದಾಗಿ 631 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 8161ಕ್ಕೆ ಏರಿಕೆಯಾಗಿದೆ.
ಬಳ್ಳಾರಿ: 631 ಕೊರೊನಾ ಪ್ರಕರಣಗಳು ಪತ್ತೆ - Bellary corona news
ಬಳ್ಳಾರಿಯಲ್ಲಿಂದು 631 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಅಂದಾಜು 237 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ - 19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
![ಬಳ್ಳಾರಿ: 631 ಕೊರೊನಾ ಪ್ರಕರಣಗಳು ಪತ್ತೆ ಕೊರೊನಾ ಪ್ರಕರಣಗಳು](https://etvbharatimages.akamaized.net/etvbharat/prod-images/768-512-8306472-807-8306472-1596631017339.jpg)
ಕೊರೊನಾ ಪ್ರಕರಣಗಳು
ಒಟ್ಟು 4259 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು,101 ಮಂದಿ ಸಾವನ್ನಪ್ಪಿದ್ದಾರೆ. 3801 ಸಕ್ರಿಯ ಪ್ರಕರಣಗಳಿವೆ.
ಇಂದು ಯಾವುದೇ ಸಾವು ಸಂಭವಿಸಿಲ್ಲ. ಅಂದಾಜು 237 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ - 19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.