ಬಳ್ಳಾರಿ:ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ನಿನ್ನೆ 437 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 8 ಮಂದಿ ಮೃತಪಟ್ಟಿದ್ದಾರೆ.
ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 91,464ಕ್ಕೆ ಏರಿಕೆಯಾಗಿದ್ದು, ಮೃತರ ಸಂಖ್ಯೆ 1,358ಕ್ಕೆ ತಲುಪಿದೆ. ಇನ್ನೂ ನಿನ್ನೆ 1877 ಮಂದಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಒಟ್ಟು 81,085 ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ 9,021 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.