ಬಳ್ಳಾರಿ: ಜಿಲ್ಲೆಯಲ್ಲಿ ಹೊಸದಾಗಿ 89 ಕೊರೊನಾ ಪಾಸಿಟಿವ್ ಕೇಸ್ಗಳು ವರದಿಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 1019ಕ್ಕೆ ಏರಿಕೆಯಾಗಿದೆ.
ಗಣಿ ಜಿಲ್ಲೆಯಲ್ಲಿ ಇಂದು 89 ಕೊರೊನಾ ಕೇಸ್ಗಳು ಪತ್ತೆ
ಬಳ್ಳಾರಿ ಜಿಲ್ಲೆಯಲ್ಲಿಂದು 89 ಕೊರೊನಾ ಪ್ರಕರಣಗಳು ವರದಿಯಾಗಿದ್ದು,ಸೋಂಕಿತರ ಸಂಖ್ಯೆ 1019ಕ್ಕೆ ಏರಿಕೆಯಾಗಿದೆ. ಇದರಲ್ಲಿ 475 ಮಂದಿ ಗುಣಮುಖರಾಗಿದ್ದಾರೆ.
ಕೊರೊನಾ ಪಾಸಿಟಿವ್ ಕೇಸ್
ಇಲ್ಲಿಯವರೆಗೆ ಅಂದಾಜು 436 ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆ ನೌಕರರಿಗೆ ಈ ಮಹಾಮಾರಿ ಕೊರೊನಾ ಸೋಂಕಿರೋದು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1019ಕ್ಕೇರಿಕೆಯಾಗಿದ್ದು, 475 ಮಂದಿ ಗುಣಮುಖರಾಗಿದ್ದಾರೆ. 33 ಮಂದಿ ಸಾವನ್ನಪ್ಪಿದ್ದಾರೆ. 511 ಸಕ್ರಿಯ ಪ್ರಕರಣಗಳಿವೆ.