ಬಳ್ಳಾರಿ:ನಗರದ ಮೋತಿ ಟಾಕೀಸ್ ಹಿಂಭಾಗದ ರೈಲು ನಿಲ್ದಾಣದ ಹಳಿಗೆ ವ್ಯಕ್ತಿಯೋರ್ವ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ರೈಲು ಹಳಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ
ಸಾಲಬಾಧೆ ತಾಳಲಾರದೆ ರೈಲು ಹಳಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮೋತಿ ಟಾಕೀಸ್ ಹಿಂಭಾಗದ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
suicide news,
ನಗರದ ಇಂದ್ರಾ ನಗರದ ನಿವಾಸಿ ಜಗನ್ನಾಥ್ (40) ಮೃತ ವ್ಯಕ್ತಿ. ಸಾಲಬಾಧೆಯೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ದೇಹ ಮತ್ತು ತಲೆ ಎರಡು ಭಾಗಗಳಾಗಿ ರೈಲು ಹಳಿ ಮೇಲೆ ಬಿದ್ದಿದ್ದು, ಸ್ಥಳಕ್ಕೆ ಬಳ್ಳಾರಿ ರೈಲ್ವೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.