ಕರ್ನಾಟಕ

karnataka

ETV Bharat / state

ಬಳ್ಳಾರಿ: ಮನೆ ಗೋಡೆ ಕುಸಿದು ಹಣ್ಣಿನ ವ್ಯಾಪಾರಿ ಸಾವು - ಬಳ್ಳಾರಿಯಲ್ಲಿ ಬಾರಿ ಮಳೆಗೆ ಕುಸಿದ ಮನೆ ಗೋಡೆ

ಮನೆ ಪಕ್ಕದಲ್ಲಿ ಮಲಗಿದ್ದ ಬಾಳೆ ಹಣ್ಣಿನ ವ್ಯಾಪಾರಿ ಮೇಲೆ ಮನೆ ಗೋಡೆ ಕುಸಿದು ಬಿದ್ದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

bly_01_
ಮನೆ ಗೋಡೆ ಕುಸಿದು ಹಣ್ಣಿನ ವ್ಯಾಪಾರಿ ಸಾವು

By

Published : Oct 20, 2022, 11:06 AM IST

ಬಳ್ಳಾರಿ: ನಿರಂತರ ಮಳೆಯಿಂದಾಗಿ ಮನೆ ಗೋಡೆ ಕುಸಿದು, ಗೋಡೆಯ ಪಕ್ಕದಲ್ಲಿ ಮಲಗಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಂಡೂರು ಪಟ್ಟಣದ ಒಂದನೇ ವಾರ್ಡ್‌ನ ಅಂಬೇಡ್ಕರ್ ಕಾಲೊನಿಯಲ್ಲಿ ನಡೆದಿದೆ.

ಬಾಳೆ ಹಣ್ಣು ವ್ಯಾಪಾರಿ ಸೋಮಶೇಖರ್(46)ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.​ ಇನ್ನು ಸ್ಥಳಕ್ಕೆ ತಹಸೀಲ್ದಾರ್ ಕೆ.ಎಂ.ಗುರುಬಸವರಾಜ ಭೇಟಿ ನೀಡಿದ್ದು, ಸೂಕ್ತ ಪರಿಹಾರಕ್ಕಾಗಿ ಸರಕಾರಕ್ಕೆ ವರದಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ:ಹಾವೇರಿ: ಮನೆ ಗೋಡೆ ಕುಸಿದು ಬಿದ್ದು ವೃದ್ಧ ಸಾವು

ABOUT THE AUTHOR

...view details