ಬಳ್ಳಾರಿ:ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಶ್ರೀ ಊರಮ್ಮದೇವಿ ಹೊಂಡದಲ್ಲಿ ಮುಖ ತೊಳೆಯಲು ಹೋಗಿ ವ್ಯಕ್ತಿಯೋರ್ವ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಮುಖ ತೊಳೆಯಲು ಹೋಗಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು - man-who-died to-water-to-wash-his-face
ಕೂಡ್ಲಿಗಿ ಪಟ್ಟಣದ ಶ್ರೀ ಊರಮ್ಮದೇವಿ ಹೊಂಡದಲ್ಲಿ ಮುಖ ತೊಳೆಯಲು ಹೋಗಿ ವ್ಯಕ್ತಿವೋರ್ವ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ವ್ಯಕ್ತಿ ಸಾವು
ಪಟ್ಟಣದ ರಾಜೀವ ಗಾಂಧೀನಗರ ನಿವಾಸಿ ಭೋಜರಾಜ (55 ವರ್ಷ ) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕೂಡ್ಲಿಗಿ ಪೊಲೀಸ್ ಠಾಣೆಯ ಸಿಪಿಐ ಪಂಪನಗೌಡ, ಪಿಎಸ್ಐ ತಿಮ್ಮಪ್ಪ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.