ಹೊಸಪೇಟೆ (ಬಳ್ಳಾರಿ) :ಮಾನಸಿಕ ಅಸ್ವಸ್ಥ ವೃದ್ಧೆಯೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಗರಿಬೊಮ್ಮನಹಳ್ಳಿ ತಾಲೂಕಿನ ಹನಸಿ ಗ್ರಾಮದಲ್ಲಿ ನಡೆದಿದೆ.
ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಮಾನಸಿಕ ಅಸ್ವಸ್ಥ ವೃದ್ಧೆ - bellary news
ಹನಸಿ ಗ್ರಾಮದ ಚೌಡಮ್ಮ (60) ಮೃತ ವೃದ್ಧೆ. ಮಾನಸಿಕ ಅಸ್ವಸ್ಥೆಯಾಗಿದ್ದ ವೃದ್ಧೆ ಊರಿಂದ ಊರಿಗೆ ಸಂಚಾರ ಮಾಡುತ್ತಿದ್ದಳು. ಇದೀಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ..
ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಮಾನಸಿಕ ಅಸ್ವಸ್ಥ ವೃದ್ಧೆ
ಹನಸಿ ಗ್ರಾಮದ ಚೌಡಮ್ಮ (60) ಮೃತ ವೃದ್ಧೆ. ಮಾನಸಿಕ ಅಸ್ವಸ್ಥೆಯಾಗಿದ್ದ ವೃದ್ಧೆ ಊರಿಂದ ಊರಿಗೆ ಸಂಚಾರ ಮಾಡುತ್ತಿದ್ದಳು. ಇದೀಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ವರ್ಷದ ಹಿಂದಿನ ಕಳ್ಳತನ ಪ್ರಕರಣ ಆರೋಪಿ ಬಂಧಿಸಿದ ಸೇಡಂ ಪೊಲೀಸರು..!