ಬಳ್ಳಾರಿ: ಮಹಿಳೆಯ 20 ಗ್ರಾಂ ತೂಕದ ಸರ ಎಗರಿಸಿ ಪರಾರಿಯಾಗಲು ಯತ್ನಿಸಿದ ಕಳ್ಳನನ್ನು ಸಾರ್ವಜನಿಕರು ಹಿಡಿದು ಭರ್ಜರಿ ಗೂಸಾ ನೀಡಿರುವ ಘಟನೆ ನಡೆದಿದೆ.
ಮಹಿಳೆಯ ಸರ ಎಗರಿಸಲು ಯತ್ನಿಸಿದ ಖದೀಮನಿಗೆ ಸಾರ್ವಜನಿಕರಿಂದ ಸಖತ್ ಗೂಸಾ - Bruce downtown police station
ಇಲ್ಲಿನ ರೂಪನಗುಡಿ ರಸ್ತೆಯ ನಾರಪ್ಪ ಬೀದಿಯಲ್ಲಿ ಸರ ಎಗರಿಸಿ ಪರಾರಿಯಾಗುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಯ ಸರ ಎಗರಿಸಲು ಯತ್ನಿಸಿದ ಖದೀಮನಿಗೆ ಸಾರ್ವಜನಿಕರಿಂದ ಸಖತ್ ಗೂಸಾ
ಇಲ್ಲಿನ ರೂಪನಗುಡಿ ರಸ್ತೆಯ ನಾರಪ್ಪ ಬೀದಿಯಲ್ಲಿ ಸರ ಎಗರಿಸಿ ಪರಾರಿಯಾಗುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.