ಬಳ್ಳಾರಿ:ಕಾಲೇಜ್ ಬಸ್ ಮತ್ತು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹೊಸಪೇಟೆ ರಸ್ತೆಯ ರಾಮೇಶ್ವರಿ ನಗರದ ಸಮೀಪ ನಡೆದಿದೆ.
ಕಾಲೇಜ್ ಬಸ್ ಬೈಕ್ ನಡುವೆ ಭೀಕರ ರಸ್ತೆ ಅಪಘಾತ.. ಸವಾರ ಸ್ಥಳದಲ್ಲೇ ಸಾವು - ಕಾಲೇಜ್ ಬಸ್ ಬೈಕ್ ನಡುವೆ ಭೀಕರ ರಸ್ತೆ ಅಪಘಾತ
ಹೊಸಪೇಟೆ ರಸ್ತೆಯ ರಾಮೇಶ್ವರಿ ನಗರದ ಸಮೀಪ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಭೀಕರ ರಸ್ತೆ ಅಪಘಾತ
ಬಳ್ಳಾರಿ ನಿವಾಸಿ ಸಂಜೀವ್ (44) ಮೃತ ವ್ಯಕ್ತಿ. ಹೊಸಪೇಟೆ ಕಡೆಯಿಂದ ಬರುತ್ತಿರುವ ಬೈಕ್ಗೆ ಬಸ್ ಡಿಕ್ಕಿ ಹೊಡೆದಿದೆ. ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಬೈಕ್ನಿಂದ ಕೆಳಕ್ಕೆ ಬಿದ್ದ ಮಹಿಳೆ ತಲೆ ಮೇಲೆಯೇ ಹರಿದ ಲಾರಿ ಚಕ್ರ