ಕರ್ನಾಟಕ

karnataka

ETV Bharat / state

ಬಳ್ಳಾರಿ.. ವೇತನ ಹೆಚ್ಚಳಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ - ವೇತನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ v

ಇದೀಗ ಅಧಿವೇಶನ ನಡೆಯುತ್ತಿದ್ದು, ಸರ್ಕಾರ ಕೂಡಲೇ ಆಶಾಗಳ ಬೇಡಿಕೆ ಈಡೇರಿಸಬೇಕು ಎಂದು ಸಂಘಟನೆಯ ರಾಜ್ಯ ಕಾರ್ಯದರ್ಶಿ ನಾಗಲಕ್ಷ್ಮಿ ಒತ್ತಾಯಿಸಿದರು..

By

Published : Sep 22, 2020, 10:21 PM IST

ಬಳ್ಳಾರಿ:ಮಾಸಿಕ 12 ಸಾವಿರ ರೂ. ವೇತನ ನೀಡಲು ಒತ್ತಾಯಿಸಿ ಆಶಾ ಕಾರ್ಯಕರ್ತೆಯರಿಂದ ನಗರದ ಡಿಸಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಹಿಂದೆ ಹಲವು ಬಾರಿ ನಮ್ಮ ಬೇಡಿಕೆ ಈಡೇರಿಸುವಂತೆ ಮನವಿ‌ ಮಾಡಿದ್ದರೂ ಸರ್ಕಾರ ಸ್ಪಂದಿಸಿಲ್ಲ. ಇದೀಗ ಅಧಿವೇಶನ ನಡೆಯುತ್ತಿದ್ದು, ಸರ್ಕಾರ ಕೂಡಲೇ ಆಶಾಗಳ ಬೇಡಿಕೆ ಈಡೇರಿಸಬೇಕು ಎಂದು ಸಂಘಟನೆಯ ರಾಜ್ಯ ಕಾರ್ಯದರ್ಶಿ ನಾಗಲಕ್ಷ್ಮಿ ಒತ್ತಾಯಿಸಿದರು.

ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ABOUT THE AUTHOR

...view details