ಹೊಸಪೇಟೆ (ವಿಜಯನಗರ):ಹರಪನಹಳ್ಳಿಯ ಆರ್.ಟಿ.ಐ ಕಾರ್ಯಕರ್ತ ಶ್ರೀಧರ್ ಕೊಲೆ ಪ್ರಕರಣ ಆರೋಪಿ ಎಚ್.ಕೆ.ಹಾಲೇಶ್ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜುಲೈ 15, 2021 ರಂದು ಹರಪನಹಳ್ಳಿ ಪಟ್ಟಣದಲ್ಲಿ ಶ್ರೀಧರ್‌ರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.
ಆರ್.ಟಿ.ಐ ಕಾರ್ಯಕರ್ತ ಶ್ರೀಧರ್ ಕೊಲೆ ಪ್ರಕರಣ ಆರೋಪಿಗೆ ಜಾಮೀನು
ಜುಲೈ 15, 2021 ರಂದು ಹರಪನಹಳ್ಳಿ ಪಟ್ಟಣದಲ್ಲಿ ಆರ್‌ಟಿಐ ಕಾರ್ಯಕರ್ತ ಟಿ.ಶ್ರೀಧರ್‌ರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.
ಆರೋಪಿಗೆ ಜಾಮೀನು ಮಂಜೂರು
ಇದನ್ನೂ ಓದಿ: ಆರ್‌ಟಿಐ ಕಾರ್ಯಕರ್ತ ಶ್ರೀಧರ್ ಕೊಲೆ ಪ್ರಕರಣ: ಆರೋಪಿಯ ಬಂಧನ
ಕೊಲೆ ಆರೋಪಿತರಿಗೆ ಸಹಕರಿಸಿದ ಆರೋಪದ ಮೇಲೆ ಮೇಲೆ ವಕೀಲ ಎಚ್.ಕೆ.ಹಾಲೇಶರನ್ನು ಬಂಧಿಸಲಾಗಿತ್ತು. ನ್ಯಾಯಾಧೀಶರು ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿದ್ದರು. ಈಗ ಇವರಿಗೆ ಜಾಮೀನು ಮಂಜೂರು ಮಾಡಿದೆ.