ETV Bharat Karnataka

ಕರ್ನಾಟಕ

karnataka

ETV Bharat / state

ಸಿರುಗುಪ್ಪದಲ್ಲಿ ಕಚ್ಚಾಮನೆಯ ಛಾವಣಿ ಕುಸಿದು ಒಂದೇ ಕುಟುಂಬದ ಮೂವರ ದುರ್ಮರಣ.. - ಮನೆ ಶಿಥಿಲ

ಸಿರುಗುಪ್ಪ ತಾಲೂಕಿನ ನಾಡಂಗ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಕಚ್ಚಾ ಮನೆಯ ಮೇಲ್ಛಾವಣಿ ಕುಸಿತದಿಂದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

ಚಾವಣಿ ಕುಸಿತ
author img

By

Published : Aug 26, 2019, 8:25 AM IST

ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ನಾಡಂಗ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಕಚ್ಚಾ ಮನೆಯ ಮೇಲ್ಛಾವಣಿ ಕುಸಿತದಿಂದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ನಾಡಂಗ ಗ್ರಾಮದ ಖಾದರ್ ಬಾಷಾ ಎಂಬುವರ ಕಚ್ಚಾಮನೆಯು ಏಕಾಏಕಿ ಕುಸಿದಿದ್ದು, ಮನೆಯೊಳಗೆ ಮಲಗಿದ್ದ ಇಮಾಮ್ ಬೀ (45), ಹಸೀನಾ (25), ಇಮ್ರಾನ್ (3) ಚಿರನಿದ್ರೆಗೆ ಜಾರಿದ್ದಾರೆ.ನಿರಂತರವಾಗಿ ಮಳೆ ಸುರಿದ ಪರಿಣಾಮ ಮನೆ ಶಿಥಿಲಗೊಂಡು ಕುಸಿದಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ ಕೆ ಬಾಬಾ, ಸಿಇಒ ಕೆ.ನಿತೀಶ್​ ಕುಮಾರ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

author-img

...view details