ಕರ್ನಾಟಕ

karnataka

ETV Bharat / state

ಬ್ಯಾಟರಿ ಚಾಲಿತ ವಾಹನ ಪಲ್ಟಿ: ಹಲವರಿಗೆ ಗಂಭೀರ ಗಾಯ - Battery powered vehicle overturned

ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಹಂಪಿ ವಿಜಯ ವಿಠಲ ದೇಗುಲಕ್ಕೆ ಕರೆದೊಯ್ಯುತ್ತಿದ್ದ ಬ್ಯಾಟರಿ ಚಾಲಿತ ವಾಹನ ಪಲ್ಟಿ ಹೊಡೆದ ಪರಿಣಾಮ ವಾಹನದಲ್ಲಿದ್ದ ಹಲವರಿಗೆ ಗಂಭೀರ ಗಾಯಾಗಳಾಗಿವೆ.

ಬ್ಯಾಟರಿ ಚಾಲಿತ ವಾಹನ ಪಲ್ಟಿ : ಹಲವರಿಗೆ ಗಂಭೀರ ಗಾಯ

By

Published : Nov 12, 2019, 4:03 PM IST

ಬಳ್ಳಾರಿ:ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಹಂಪಿ ವಿಜಯ ವಿಠಲ ದೇಗುಲಕ್ಕೆ ಕರೆದೊಯ್ಯುತ್ತಿದ್ದ ಬ್ಯಾಟರಿ ಚಾಲಿತ ವಾಹನ ಪಲ್ಟಿ ಹೊಡೆದ ಪರಿಣಾಮ ವಾಹನದಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ.

ಬ್ಯಾಟರಿ ಚಾಲಿತ ವಾಹನ ಪಲ್ಟಿ : ಹಲವರಿಗೆ ಗಂಭೀರ ಗಾಯ

ಬ್ಯಾಟರಿ ಚಾಲಿತ ವಾಹನದಲ್ಲಿ ಹತ್ತಾರು ಪ್ರವಾಸಿಗರು ಪ್ರಯಾಣಿಸುತ್ತಿದ್ದರು. ಏಕಾಏಕಿ ವಾಹನ ಪಲ್ಟಿ ಹೊಡೆದಿದ್ದು, ಕೆಲವರು ನೆಲಕ್ಕುರುಳಿ ಬಿದ್ದಿದ್ದಾರೆ. ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ಡು, ಗಾಯಾಳುಗಳನ್ನು ಹೊಸಪೇಟೆ ನಗರದ ನೂರು ಹಾಸಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ABOUT THE AUTHOR

...view details