ಬಳ್ಳಾರಿ:ಜಿಲ್ಲೆಯ ಕೂಡ್ಲಿಗಿ ಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರ ಸಿದ್ದಯ್ಯನ ಗುಡ್ಡದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕರಡಿಯೊಂದು ಸ್ಥಳದಲ್ಲೇ ಸಾವನ್ನಪ್ಪಿದೆ.
ಅಪರಿಚಿತ ವಾಹನ ಡಿಕ್ಕಿ: ಕರಡಿ ಸ್ಥಳದಲ್ಲೇ ಸಾವು! - bear died by accident
ಸಿದ್ದಯ್ಯನ ಗುಡ್ಡದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕರಡಿಯೊಂದು ಸ್ಥಳದಲ್ಲೇ ಸಾವನ್ನಪ್ಪಿದೆ.

ಅಪರಿಚಿತ ವಾಹನ ಡಿಕ್ಕಿ: ಕರಡಿ ಸ್ಥಳದಲ್ಲೇ ಸಾವು!
ಕರಡಿಯ ದೇಹವು ಛಿದ್ರಛಿದ್ರವಾಗಿದ್ದು, ದೇಹದ ಅಂಗಾಂಗಗಳು ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲೇ ಬಿದ್ದಿವೆ. ಕೂಡ್ಲಿಗಿ ಪೊಲೀಸ್ ಠಾಣೆಯ ವ್ಯಾಪ್ತಿಯೊಳಗೆ ಈ ಘಟನೆ ನಡೆದಿದ್ದು, ಈವರೆಗೂ ಅರಣ್ಯ ಇಲಾಖೆಯವರು ಯಾವುದೇ ದೂರನ್ನು ದಾಖಲಿಸಿಕೊಂಡಿಲ್ಲ.