ಬಳ್ಳಾರಿ: ಜಿಲ್ಲೆಯಲ್ಲಿಂದು ಹೊಸದಾಗಿ 874 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 11551ಕ್ಕೇ ಏರಿಕೆಯಾಗಿದೆ.
ಬಳ್ಳಾರಿ: 874 ಕೊರೊನಾ ಪ್ರಕರಣಗಳು ಪತ್ತೆ: ನಾಲ್ವರ ಬಲಿ - 874 corona cases detected
ಬಳ್ಳಾರಿಯಲ್ಲಿಂದು 874 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ನಾಲ್ವರು ಸೋಂಕಿಗೆ ಬಲಿಯಾಗಿದ್ದಾರೆ. 121 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಕೊರೊನಾ ಪ್ರಕರಣಗಳು
ಜಿಲ್ಲೆಯಲ್ಲಿ ಇದುವರೆಗೆ 6258 ಮಂದಿ ಗುಣಮುಖರಾಗಿದ್ದಾರೆ. 121 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 5172 ಸಕ್ರಿಯ ಪ್ರಕರಣಗಳಿವೆ.
ಇಂದು ನಾಲ್ಕು ಜನ ಸಾವನ್ನಪ್ಪಿದ್ದಾರೆ. ಅಂದಾಜು 404 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ - 19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.