ಬಳ್ಳಾರಿ: ಜಿಲ್ಲೆಯಲ್ಲಿ ಹೊಸದಾಗಿ 45 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 1388ಕ್ಕೆ ಏರಿಕೆಯಾಗಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 45 ಮಂದಿಗೆ ಕೊರೊನಾ - coronavirus safety
ಬಳ್ಳಾರಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 45 ಮಂದಿಗೆ ಈ ಮಹಾಮಾರಿ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ ಸೋಂಕಿತರ ಸಂಖ್ಯೆ 1388ಕ್ಕೆ ಏರಿಕೆಯಾಗಿದ್ದು, 595 ಮಂದಿ ಗುಣಮುಖರಾಗಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು
ಜಿಲ್ಲೆಯಲ್ಲಿ ಒಂದೇ ದಿನ 45 ಮಂದಿಗೆ ಈ ಮಹಾಮಾರಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇವಲ ಜಿಂದಾಲ್ ಒಂದರಲ್ಲೇ ಈವರೆಗೆ ಅಂದಾಜು 479 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಹೀಗಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1388ಕ್ಕೆ ಏರಿಕೆಯಾಗಿದ್ದು, 595 ಮಂದಿ ಗುಣಮುಖರಾಗಿದ್ದಾರೆ. 38 ಮಂದಿ ಸಾವನ್ನಪ್ಪಿದ್ದಾರೆ. 755 ಸಕ್ರಿಯ ಪ್ರಕರಣಗಳಿವೆ.