ಬಳ್ಳಾರಿ: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಹೋಬಳಿಯಲ್ಲಿ ರೈತರು ಬೆಳೆದ ಬೆಳೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.
ಬಳ್ಳಾರಿಯಲ್ಲಿ ಭಾರಿ ಮಳೆ: ಬೆಳೆಗಳು ಜಲಾವೃತ - Heavy rains in Bellary
ಭಾರಿ ಮಳೆಯಿಂದಾಗಿ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಹೋಬಳಿಯಲ್ಲಿ ರೈತರು ಬೆಳೆದ ಬೆಳೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.
ಬಳ್ಳಾರಿಯಲ್ಲಿ ಭಾರಿ ಮಳೆ: ಬೆಳೆಗಳು ಜಲಾವೃತ
ಗುಡೇಕೋಟೆ ಗ್ರಾಮದ ಪ್ರಹ್ಲಾದ ತಳವಾರ ಎಂಬ ರೈತನ ಹೊಲ ಸಂಪೂರ್ಣ ಜಲಾವೃತವಾಗಿದೆ. ಅಲ್ಲದೇ ಈರುಳ್ಳಿ ಬೆಳೆ ಕೂಡ ನಾಶವಾಗಿದೆ.
ತಾಲೂಕಿನಲ್ಲಿ ಹಿಂದೆಂದೂ ಕಾಣದ ಮಳೆ ಈ ವರ್ಷ ಬಂದಿದ್ದು, ರೈತರನ್ನು ಸಂಕಷ್ಟಕ್ಕೆ ದೂಡಿದೆ.