ಕರ್ನಾಟಕ

karnataka

ETV Bharat / state

ಬಳ್ಳಾರಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಮುಕ್ತಾಯ - District Police Annual Sport Meet

ನಗರದ ಡಿಎಆರ್ ಮೈದಾನದಲ್ಲಿ ನಡೆದ ಕ್ರೀಡಾಕೂಟದಲ್ಲಿ ಶೌರ್ಯ, ಕೋಟೆ, ವೇದಾವತಿ, ವಿಜಯನಗರ, ದುರ್ಗಾ, ಲೋಹಾದ್ರಿ, ತುಂಗಭದ್ರ, ಹಂಪಿ ಸೇರಿದಂತೆ ಒಟ್ಟು ಎಂಟು ತಂಡಗಳು ಭಾಗಿಯಾಗಿದ್ದವು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಸಿಬ್ಬಂದಿಗೆ ಬಹುಮಾನ ವಿತರಿಸಿ ಪ್ರಮಾಣಪತ್ರಗಳನ್ನು ನೀಡಲಾಯಿತು.

ಕ್ರೀಡಾಕೂಟ
ಕ್ರೀಡಾಕೂಟ

By

Published : Mar 11, 2021, 10:46 PM IST

ಬಳ್ಳಾರಿ: ಕಳೆದ ಮೂರು ದಿನಗಳಿಂದ ನಗರದ ಜಿಲ್ಲಾ ಪೊಲೀಸ್ ಮೈದಾನದಲ್ಲಿ ನಡೆದಯುತ್ತಿದ್ದ ಪೊಲೀಸ್ ಕ್ರೀಡಾಕೂಟ ಮುಕ್ತಾಯಗೊಂಡಿದ್ದು, ವಿವಿಧ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

ನಗರದ ಡಿಎಆರ್ ಮೈದಾನದಲ್ಲಿ ನಡೆದ ಕ್ರೀಡಾಕೂಟದಲ್ಲಿ ಶೌರ್ಯ, ಕೋಟೆ, ವೇದಾವತಿ, ವಿಜಯನಗರ, ದುರ್ಗಾ, ಲೋಹಾದ್ರಿ, ತುಂಗಭದ್ರ, ಹಂಪಿ ಸೇರಿದಂತೆ ಒಟ್ಟು ಎಂಟು ತಂಡಗಳು ಭಾಗಿಯಾಗಿದ್ದವು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಸಿಬ್ಬಂದಿಗೆ ಬಹುಮಾನ ವಿತರಿಸಿ ಪ್ರಮಾಣಪತ್ರಗಳನ್ನು ನೀಡಲಾಯಿತು.

ಬಳ್ಳಾರಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸೈದುಲು ಅಡಾವತ್, ಹೆಚ್ಚುವರಿ ಎಸ್​​ಪಿ ಬಿ.ಎನ್.ಲಾವಣ್ಯ, ಡಿವೈಎಸ್​ಪಿ ರಮೇಶ್ ಕುಮಾರ್, ಮಹೇಶ್ವರಗೌಡ, ರಘು ಕುಮಾರ್ ಮತ್ತು ಸಿಬ್ಬಂದಿ ಭಾಗಿಯಾಗಿದ್ದರು.

ABOUT THE AUTHOR

...view details