ಕರ್ನಾಟಕ

karnataka

ETV Bharat / state

ಕೊರೊನಾ ಭೀತಿ: ಸಾರ್ವಜನಿಕ ಸ್ಥಳಗಳಲ್ಲಿ ಔಷಧಿ ಸಿಂಪಡಿಸಿದ ಬಳ್ಳಾರಿ ಮಹಾನಗರ ಪಾಲಿಕೆ - ಔಷಧಿ ಸಿಂಪಡನೆ

ಕೊರೊನಾ ವೈರಸ್​ ಹರಡುವ ಭೀತಿಯಿಂದ ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಹನುಮಂತಪ್ಪನವರ ಸಮ್ಮುಖದಲ್ಲಿ ಬಳ್ಳಾರಿ ನಗರದ ಕೆಲ ಪ್ರದೇಶಗಳಲ್ಲಿ ಔಷಧಿ ಸಿಂಪಡಣೆ ಮಾಡಲಾಯಿತು.

Bellary
ಔಷಧಿ ಸಿಂಪಡನೆ ಮಾಡುತ್ತಿರುವ ಸಿಬ್ಬಂದಿ

By

Published : Mar 20, 2020, 7:28 PM IST

ಬಳ್ಳಾರಿ: ಕೊರೊನಾ ವೈರಸ್​ ಹರಡುವ ಭೀತಿಯಿಂದ ನಗರದ ಕೆಲ ಪ್ರದೇಶಗಳಲ್ಲಿ ಡಿಸಿ ಹಾಗೂ ಪಾಲಿಕೆ ಅಧಿಕಾರಿಗಳ ಸಮ್ಮುಖದಲ್ಲಿ ಔಷಧಿ ಸಿಂಪಡಣೆ ಮಾಡಲಾಯಿತು.

ಔಷಧಿ ಸಿಂಪಡಣೆ ಮಾಡುತ್ತಿರುವ ಸಿಬ್ಬಂದಿ

ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಹನುಮಂತಪ್ಪನವರ ಸಮ್ಮುಖದಲ್ಲಿ ಬಸ್​ ನಿಲ್ದಾಣ, ಮಹಾನಗರ ಪಾಲಿಕೆ, ದುರ್ಗಮ್ಮ ಗುಡಿ, ರೈಲ್ವೆ ನಿಲ್ದಾಣ ಸೇರಿದಂತೆ ಹಲವೆಡೆ ಔಷಧಿ ಸಿಂಪಡಣೆ ಮಾಡಲಾಗಿದೆ.

ಈ ವೇಳೆ ಮಾತನಾಡಿದ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ ವೈರಸ್​ ಹರಡದಂತೆ ಔಷಧಿ ಸಿಂಪಡಣೆ ಮಾಡಲಾಗಿದೆ ಎಂದು ತಿಳಿಸಿದರು.

ABOUT THE AUTHOR

...view details