ಬಳ್ಳಾರಿ:ನೂತನ ಜಿಲ್ಲಾಧಿಕಾರಿಯಾಗಿ ಎಸ್.ಎಸ್.ನಕುಲ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ನಿತೀಶ್ಕುಮಾರ್ ಅವರು ಹೂ ಗುಚ್ಚ ನೀಡುವ ಮೂಲಕ ಡಿಸಿ ನಕುಲ್ ಅವರಿಗೆ ಸ್ವಾಗತ ಕೋರಿದರು.
ಬಳ್ಳಾರಿ ನೂತನ ಡಿಸಿಯಾಗಿ ನಕುಲ್ ಅಧಿಕಾರ ಸ್ವೀಕಾರ - BALLARI NEW DC CHARGED NEWS
ಬಳ್ಳಾರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಸ್.ಎಸ್.ನಕುಲ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ಬಳ್ಳಾರಿ ನೂತನ ಡಿಸಿಯಾಗಿ ಎಸ್.ಎಸ್.ನಕುಲ್ ಅಧಿಕಾರ ಸ್ವೀಕಾರ
ಬಳ್ಳಾರಿ ನೂತನ ಡಿಸಿಯಾಗಿ ಎಸ್.ಎಸ್.ನಕುಲ್ ಅಧಿಕಾರ ಸ್ವೀಕಾರ
ಆ ಬಳಿಕ ಕಚೇರಿಯ ಕಡತಗಳ ಪರಿಶೀಲನೆ ನಡೆಸಿ, ಕೆಲಕಾಲ ಜಿಲ್ಲೆಯ ಸರ್ಕಾರಿ ಇಲಾಖೆಗಳ ಮಾಹಿತಿ ಪಡೆದರು. ಈ ಹಿಂದೆ ನಕುಲ್ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಕಾರ್ಯನಿರ್ವಹಿಸಿದ್ದರು. ಈಗ ಮತ್ತೊಮ್ಮೆ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಬೆಂಗಳೂರಿನ ಐಟಿ, ಬಿಟಿಯ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಕುಲ್ ಅವರನ್ನ ರಾಜ್ಯ ಸರ್ಕಾರ ಬಳ್ಳಾರಿ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿ ಆದೇಶ ಹೊರಡಿಸಿತ್ತು.
TAGGED:
BALLARI NEW DC CHARGED NEWS