ಕರ್ನಾಟಕ

karnataka

ETV Bharat / state

ಗಮನ ಸೆಳೆದ ಛಾಯಾಚಿತ್ರ ಪ್ರದರ್ಶನ.. ವಾರ್ತಾ ಇಲಾಖೆ ಕಾರ್ಯಕ್ಕೆ ಶಾಸಕರ ಮೆಚ್ಚುಗೆ.. - ಛಾಯಾಚಿತ್ರ ಪ್ರದರ್ಶನ

ರಾಜ್ಯ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಪ್ರವಾಹದ ವೇಳೆ ಕೈಗೊಂಡ ಪರಿಹಾರ ಕಾರ್ಯಗಳ ಬೃಹತ್ ಛಾಯಾಚಿತ್ರ ಪ್ರದರ್ಶನಕ್ಕೆ ಕೇಂದ್ರ ಬಸ್‍ನಿಲ್ದಾಣದಲ್ಲಿ ಚಾಲನೆ ನೀಡಲಾಯ್ತು.

ಗಮನ ಸೆಳೆದ ಛಾಯಾಚಿತ್ರ ಪ್ರದರ್ಶನ, Bellary Photographic exhibition
ಗಮನ ಸೆಳೆದ ಛಾಯಾಚಿತ್ರ ಪ್ರದರ್ಶನ

By

Published : Dec 17, 2019, 7:58 PM IST

ಬಳ್ಳಾರಿ: ರಾಜ್ಯ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಪ್ರವಾಹದ ವೇಳೆ ಕೈಗೊಂಡ ಪರಿಹಾರ ಕಾರ್ಯಗಳ ಬೃಹತ್ ಛಾಯಾಚಿತ್ರ ಪ್ರದರ್ಶನಕ್ಕೆ ಕೇಂದ್ರ ಬಸ್‍ನಿಲ್ದಾಣದಲ್ಲಿ ಚಾಲನೆ ನೀಡಲಾಯ್ತು.

ಗಮನ ಸೆಳೆದ ಛಾಯಾಚಿತ್ರ ಪ್ರದರ್ಶನ..

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಏರ್ಪಡಿಸಿದ್ದ ಈ ಛಾಯಾಚಿತ್ರ ಪ್ರದರ್ಶನ ಗಮನ ಸೆಳೆಯಿತು. ಸರ್ಕಾರದ ನಾನಾ ಅಭಿವೃದ್ಧಿ ಕಾರ್ಯಕ್ರಮಗಳ ಅನಾವರಣವಾಯಿತು. ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಈ ಬೃಹತ್ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ABOUT THE AUTHOR

...view details