ಬಳ್ಳಾರಿ:ದೆಹಲಿಯ ತಬ್ಲೀಘ್ ಜಮಾಅತ್ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಜಿಲ್ಲೆಯ ಜನರು ಸ್ವಯಂ ಪ್ರೇರಣೆಯಿಂದ ಕೊರೊನಾ ಪರೀಕ್ಷೆಗೆ ನಡೆಸಿಕೊಳ್ಳಬೇಕು ಎಂದು ಎಸ್ಪಿ ಸಿ.ಕೆ.ಬಾಬಾ ಮನವಿ ಮಾಡಿದ್ದಾರೆ.
ನಿಜಾಮುದ್ದಿನ್ಗೆ ತೆರಳಿದ್ದವರು ಸ್ವಯಂ ಪ್ರೇರಿತರಾಗಿ ತಪಾಸಣೆಗೊಳಗಾಗಿ: ಬಳ್ಳಾರಿ ಎಸ್ಪಿ - ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ತಬ್ಲೀಗ್ ಜಮಾಅತ್ನವರಿಗೆ ಬಳ್ಳಾರಿ ಎಸ್ಪಿ ಮನವಿ
ದೆಹಲಿಯಲ್ಲಿ ನಡೆದ ತಬ್ಲೀಘ್ ಜಮಾಅತ್ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಜಿಲ್ಲೆಯ ಜನರು ಕೊರೊನಾ ಪರೀಕ್ಷೆಗೆ ನಡೆಸಿಕೊಳ್ಳಬೇಕು ಎಂದು ಬಳ್ಳಾರಿ ಎಸ್ಪಿ ಸಿ.ಕೆ.ಬಾಬಾ ಮನವಿ ಮಾಡಿದ್ದಾರೆ.
ಬಳ್ಳಾರಿ ಎಸ್ಪಿ ಸಿ.ಕೆ.ಬಾಬಾ ಮನವಿ ಮಾ
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಪ್ರಾಣಕ್ಕೆ ಯಾವ ಧರ್ಮ ಭೇದ ಭಾವವಿಲ್ಲ, ಪ್ರತಿಯೊಬ್ಬರ ಆರೋಗ್ಯ ಮತ್ತು ಜೀವ ರಕ್ಷಣೆ, ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಹೊಣೆಯಾಗಿದೆ ಎಂದಿದ್ದಾರೆ.
ಕೊರೊನಾ ಪರೀಕ್ಷೆ ಮಾಡಿಸಲು ನಿರ್ಲಕ್ಷ್ಯವಹಿಸಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.