ಹೊಸಪೇಟೆ (ವಿಜಯನಗರ):ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ವಡ್ನಹಳ್ಳಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ.
ಮನೆ ಮುಂದೆ ನಿಲ್ಲಿಸಿದ್ದ ಬೈಕ್ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು - ಮನೆ ಮುಂದೆ ನಿಲ್ಲಿಸಿದ್ದ ಬೈಕ್ಗೆ ಬೆಂಕಿ
ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ವಡ್ನಹಳ್ಳಿ ಗ್ರಾಮದಲ್ಲಿ ಯಾರೋ ಕಿಡಿಗೇಡಿಗಳು ಮನೆ ಮುಂದೆ ನಿಲ್ಲಿಸಿದ್ದ ಬೈಕ್ಗೆ ಬೆಂಕಿ ಹಚ್ಚಿದ್ದಾರೆ.
ಬೈಕ್ಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ ಕಿಡಿಗೇಡಿಗಳು
ಹಜ್ರತ್ ಅಲಿ ಎನ್ನುವವರಿಗೆ ಸೇರಿದ ಬೈಕ್ ಇದಾಗಿದ್ದು, ಹಳೇ ದ್ವೇಷದ ಹಿನ್ನೆಲೆ ಬೈಕ್ಗೆ ಬೆಂಕಿ ಹಚ್ಚಿರಬಹುದು ಎಂದು ಶಂಕಿಸಲಾಗಿದೆ. ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ:ಡ್ರಗ್ಸ್ ಪ್ರಕರಣ: ಬಿಗ್ಬಾಸ್ ಸ್ಪರ್ಧಿ ಮಸ್ತಾನ್ ಮನೆ ಮೇಲೆ ಪೊಲೀಸರ ದಾಳಿ