ಲಾರಿ - ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಸಾವು - etv bharat
ಲಾರಿ - ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಳ್ಳಾರಿ ನಗರದ ಹೊರ ವಲಯದ ಕಾರ್ಕಲತೋಟ ಬಳಿಯ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಲಾರಿ-ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಸಾವು
ಬಳ್ಳಾರಿ:ಲಾರಿ -ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರ ವಲಯದ ಕಾರ್ಕಲತೋಟ ಬಳಿಯ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಅಪಘಾತದಲ್ಲಿ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ನೇಮಕಲ್ಲು ಗ್ರಾಮದ ನಿವಾಸಿ ಚಿರಂಜೀವಿ (30) ಮೃತಪಟ್ಟಿದ್ದಾರೆ.
ಇನ್ನು ಲಾರಿ ಚಾಲಕನನ್ನು ಟ್ರಾಫಿಕ್ ಪೊಲೀಸರು ಬಂಧಿಸಿದ್ದು, ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.