ಬಳ್ಳಾರಿ: ರಸ್ತೆ ದಾಟುವಾಗ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವೃದ್ದೆಯೋರ್ವಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ.
ರಸ್ತೆ ದಾಟುವಾಗ ಬಸ್ ಡಿಕ್ಕಿ: ವೃದ್ದೆ ಸಾವು - ಬಳ್ಳಾರಿಯಲ್ಲಿ ಬಸ್ಸು ಡಿಕ್ಕಿ ವೃದ್ದೆ ಸಾವು
ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ವೃದ್ದೆಯೋರ್ವಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸೈದಾನೆಬಿ (65) ಮೃತ ದುರ್ದೈವಿ.
ಬಸ್ಸು ಡಿಕ್ಕಿ: ವೃದ್ದೆ ಸಾವು
ಸೈದಾನೆಬಿ (65) ಮೃತ ದುರ್ದೈವಿ. ನಗರದ ಹೊಸ ಬಸ್ ನಿಲ್ದಾಣದ ಮುಂದೆ ರಸ್ತೆ ದಾಡುವಾಗ ಕೆಎಸ್ಆರ್ಟಿಸಿ ಬಸ್ ಹಿಂಬದಿಯಿಂದ ಬಂದು ಡಿಕ್ಕಿ ಹೊಡಿದಿದೆ. ಪರಿಣಾಮ ಅಜ್ಜಿ ಸ್ಥಳದಲ್ಲಿಯೇ ಸಾವನ್ನಪಿದ್ದಾಳೆ.
ಸ್ಥಳಕ್ಕೆ ನಗರ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.