ಕರ್ನಾಟಕ

karnataka

ETV Bharat / state

ಬ್ಯಾನರ್​​ಗಳ ತೆರವು: ಅನಧಿಕೃತ ಜಾಹೀರಾತುಗಳ ಬುಡ ಕತ್ತರಿಸಿದ 'ಬುಡಾ' - ಬುಡಾದಿಂದ ಅನಧಿಕೃತ ಜಾಹೀರಾತು ಫಲಕಗಳ ತೆರವು

ಬುಡಾ ಆವರಣದಲ್ಲಿ ಅಳವಡಿಸಿರುವ ಅನಧಿಕೃತ ಸಾರ್ವಜನಿಕ ಜಾಹೀರಾತು ಫಲಕಗಳನ್ನು ತೆರವುಗೊಳಿಸಲಾಗಿದೆ ಎಂದು ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ತಿಳಿಸಿದ್ದಾರೆ.

Clearance of unauthorized Advertising Panel
ಬುಡಾದಿಂದ ಅನಧಿಕೃತ ಜಾಹೀರಾತು ಫಲಕಗಳ ತೆರವು

By

Published : Jun 25, 2020, 12:16 AM IST

ಬಳ್ಳಾರಿ: ನಗರಾಭಿವೃದ್ಧಿ ಪ್ರಾಧಿಕಾರದ ಆವರಣದಲ್ಲಿ ಅನಧಿಕೃತವಾಗಿ ಅಳವಡಿಸಿರುವ ಸಾರ್ವಜನಿಕ ಜಾಹೀರಾತು ಫಲಕಗಳನ್ನು ಬುಧವಾರ ತೆರವುಗೊಳಿಸಲಾಯಿತು.

ಬುಡಾ ಅಧ್ಯಕ್ಷ ದಮ್ಮೂರು ಶೇಖರ್

ಸಾರ್ವಜನಿಕ ಜಾಹೀರಾತು ಫಲಕಗಳನ್ನು ತೆರವುಗೊಳಿಸುವ ಬಗ್ಗೆ ಮಹಾನಗರ ಪಾಲಿಕೆ ಆಯುಕ್ತರಾದ ತುಷಾರಮಣಿ ಅವರೊಂದಿಗೆ ಚರ್ಚಿಸಿ ಸರ್ವಾನುಮತದಿಂದ ಸಾರ್ವಜನಿಕ ಜಾಹೀರಾತು ಫಲಕಗಳನ್ನು ತೆರವುಗೊಳಿಸಲಾಗಿದೆ ಎಂದು ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ತಿಳಿಸಿದ್ದಾರೆ.

ಈ ಸಂದರ್ಭ ಮಹಾನಗರ ಪಾಲಿಕೆಯ ಆಯುಕ್ತರಾದ ತುಷಾರಮಣಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಈರಪ್ಪ, ಪ್ರಾಧಿಕಾರದ ಸಹಾಯಕ ಕಾರ್ಯಪಾಲಕ ಅಭಿಯಂತರಾದ ರವಿಶಂಕರ್, ನಗರಾಭಿವೃದ್ಧಿ ಪ್ರಾಧಿಕಾರದ ಹಾಗೂ ಮಹಾನಗರ ಪಾಲಿಕೆ ಸಿಬ್ಬಂದಿ ಹಾಜರಿದ್ದರು.

ABOUT THE AUTHOR

...view details