ಕರ್ನಾಟಕ

karnataka

ETV Bharat / state

ಬಳ್ಳಾರಿಯಿಂದ ವೈಮಾನಿಕ ಸಮೀಕ್ಷೆ ಆರಂಭಿಸಿದ ಸಿಎಂ ಯಡಿಯೂರಪ್ಪ - ಸಿಎಂ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ಸುದ್ದಿ,

ಸಿಎಂ ಯಡಿಯೂರಪ್ಪ ಬಳ್ಳಾರಿಯಿಂದ ವೈಮಾನಿಕ ಸಮೀಕ್ಷೆ ಆರಂಭಿಸಿದ್ದಾರೆ.

CM Yediyurappa aerial survey, CM Yediyurappa aerial survey held, CM Yediyurappa aerial survey held from Bellary, CM Yediyurappa aerial survey news, CM Yediyurappa, CM Yediyurappa news, ಸಿಎಂ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ, ಬಳ್ಳಾರಿಯಿಂದ ಸಿಎಂ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ, ಸಿಎಂ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ಸುದ್ದಿ, ಸಿಎಂ ಯಡಿಯೂರಪ್ಪ ಸುದ್ದಿ,
ಬಳ್ಳಾರಿಯಿಂದ ವೈಮಾನಿಕ ಸಮೀಕ್ಷೆ ಆರಂಭಿಸಿದ ಸಿಎಂ ಯಡಿಯೂರಪ್ಪ

By

Published : Oct 21, 2020, 2:07 PM IST

ಬಳ್ಳಾರಿ:ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಮಳೆಯಿಂದಾದ ಬೆಳೆ ನಷ್ಟದ ಕುರಿತ ವೈಮಾನಿಕ ಸಮೀಕ್ಷೆ ಕಾರ್ಯವನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಳ್ಳಾರಿಯಿಂದಲೇ ಆರಂಭಿಸಿದರು.

ಬಳ್ಳಾರಿಯಿಂದ ವೈಮಾನಿಕ ಸಮೀಕ್ಷೆ ಆರಂಭಿಸಿದ ಸಿಎಂ ಯಡಿಯೂರಪ್ಪ

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ ಕೂಡ ಈ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಿದ್ದರು. ಜಿಂದಾಲ್ ಏರ್​ಪೋರ್ಟ್​ಗೆ ಬಂದಿಳಿದಿದ್ದ ಸಿಎಂ ಬಿಎಸ್​ವೈ ಕಲಬುರಗಿಗೆ ತೆರಳುತ್ತಿರುವ ವೇಳೆ ವೈಮಾನಿಕ ಸಮೀಕ್ಷೆ ನಡೆಸಿದರು.

ಬಳ್ಳಾರಿಯಿಂದ ವೈಮಾನಿಕ ಸಮೀಕ್ಷೆ ಆರಂಭಿಸಿದ ಸಿಎಂ ಯಡಿಯೂರಪ್ಪ

ABOUT THE AUTHOR

...view details