ಬಳ್ಳಾರಿ: ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸೋಮವಾರ ಮತ್ತು ಮಂಗಳವಾರದಂದು (ಮೇ 31 ಮತ್ತು ಜೂನ್ 1ರಂದು) ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ತಿಳಿಸಿದ್ದಾರೆ.
ಮೇ 31 ಮತ್ತು ಜೂನ್ 1 ರಂದು ಬೆಳಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. 12 ಗಂಟೆಯ ನಂತರ ಲಾಕ್ ಡೌನ್ ಶುರುವಾಗಲಿದ್ದು, ಜೂನ್ 7 ರವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲ್ಲಿದೆ ಡಿಸಿ ಹೇಳಿದ್ದಾರೆ.