ಬಳ್ಳಾರಿ: ಕನ್ನಡ ಚಿತ್ರರಂಗದ ನಾಯಕ ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಗಣಿನಾಡಿನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳಿಂದ ಸಂತಾಪ ಸೂಚಿಸಲಾಯಿತು.
ಚಿರಂಜೀವಿ ನಿಧನ: ಧ್ರುವ ಸರ್ಜಾ ಅಭಿಮಾನಿಗಳಿಂದ ಸಂತಾಪ - ಬಳ್ಳಾರಿ ಚಿರಂಜೀವಿ ಸರ್ಜಾ ನಿಧನ ಸುದ್ದಿ
ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಗಣಿನಾಡಿನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳಿಂದ ಸಂತಾಪ ಸೂಚಿಸಲಾಯಿತು.
ಧ್ರುವ ಸರ್ಜಾ ಅಭಿಮಾನಿಗಳಿಂದ ಸಂತಾಪ
ಗಣಿನಗರಿ ಬಳ್ಳಾರಿಯ ಗಡಿಗಿ ಚನ್ನಪ್ಪ ವೃತ್ತದ ಬಳಿ ನಿನ್ನೆಯ ದಿನ ತಡರಾತ್ರಿ ಚಿರಂಜೀವಿ ಸರ್ಜಾ ಅವರ ಭಾವಚಿತ್ರಕ್ಕೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಕ್ಯಾಂಡಲ್ ಹಚ್ಚಿ ಚಿರಂಜೀವಿ ಸರ್ಜಾ ಅವರ ಆತ್ಮಕ್ಕೆ ಚಿರಶಾಂತಿ ನೀಡಲೆಂದು ಆ ಭಗವಂತನಲ್ಲಿ ಅಭಿಮಾನಿಗಳು ಪ್ರಾರ್ಥಿಸಿದರು.