ಕರ್ನಾಟಕ

karnataka

ETV Bharat / state

ಪ್ರಚೋದನಕಾರಿ ಭಾಷಣ:  ಶಾಸಕ ಸೋಮಶೇಖರ ರೆಡ್ಡಿ ಬಂಧನಕ್ಕೆ ಕಾಂಗ್ರೆಸ್ ಪಟ್ಟು - ಶಾಸಕ ಸೋಮಶೇಖರ ರೆಡ್ಡಿ ಪ್ರಚೋದನಕಾರಿ ಭಾಷಣ

ಬಳ್ಳಾರಿ ನಗರದ ಶಾಸಕ ಸೋಮಶೇಖರ್​ ರೆಡ್ಡಿ ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಸಮಾಜದಲ್ಲಿ ಶಾಂತಿ ಕದಡುತ್ತಿದ್ದಾರೆ ಆದ್ದರಿಂದ ಕೂಡಲೆ ಅವರನ್ನು ಬಂಧಿಸಬೇಕು ಎಂದು ಕಾಂಗ್ರೆಸ್​ ಆಗ್ರಹಿಸಿದೆ.

Congress demands arrest of MLA
ಸೋಮಶೇಖರ ರೆಡ್ಡಿ ಬಂಧನಕ್ಕೆ ಕಾಂಗ್ರೆಸ್ ಆಗ್ರಹ

By

Published : Jan 6, 2020, 2:38 PM IST


ಬಳ್ಳಾರಿ:ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪದಡಿ ಬಳ್ಳಾರಿ ನಗರ ಶಾಸಕ ಸೋಮಶೇಖರರೆಡ್ಡಿ ಅವರ ಬಂದನಕ್ಕೆ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಒತ್ತಾಯಿಸಿದೆ.

ಸೋಮಶೇಖರ ರೆಡ್ಡಿ ಬಂಧನಕ್ಕೆ ಕಾಂಗ್ರೆಸ್ ಆಗ್ರಹ

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಎಂಎಲ್​ಸಿಗಳಾದ ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ ಹಾಗೂ ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್ ನೇತೃತ್ವದ ನೂರಾರು ಕಾರ್ಯಕರ್ತರು ತಂಡ ಡಿಸಿ ನಕುಲ್ ಅವರಿಗೆ ಸೋಮಶೇಖರ್​ ರೆಡ್ಡಿ ಅವರನ್ನು ಬಂಧಿಸುವಂತೆ ಮನವಿ ಸಲ್ಲಿಸಿತು.

For All Latest Updates

TAGGED:

ABOUT THE AUTHOR

...view details