ಹೊಸಪೇಟೆ/ಬಳ್ಳಾರಿ:ಹೊಸಪೇಟೆಯಲ್ಲಿ ಈಶಾನ್ಯ ವಲಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶರಣಪ್ಪ ಮಟ್ಟೂರ ಕಚೇರಿಯಲ್ಲಿ ಮತಯಾಚನೆ ಮಾಡಿದರು.
ಹೊಸಪೇಟೆ: ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರರಿಂದ ಮತಯಾಚನೆ - hospete Northeast teachers constituency election
ಹೊಸಪೇಟೆಯಲ್ಲಿ ಈಶಾನ್ಯ ವಲಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ 2ನೇ ಬಾರಿಗೆ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಇಂದು ಮತಯಾಚನೆ ಮಾಡಿದ್ರು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶರಣಪ್ಪ ಮಟ್ಟೂರ
ಕಾಂಗ್ರೆಸ್ ಬ್ಲಾಕ್ ಸಮಿತಿಯ ಅಧ್ಯಕ್ಷ ಹೆಚ್.ಎನ್. ಮೊಹಮ್ಮದ್ ಇಮಾಮ್ ನಿಯಾಜಿ, ಮುಖಂಡರಾದ ಗುಜ್ಜಲ ನಾಗರಾಜ್, ವಿ.ಸೋಮಪ್ಪ, ಗುಜ್ಜಲ ರಾಘವೇಂದ್ರ ಇನ್ನಿತರರಿದ್ದರು.