ಕರ್ನಾಟಕ

karnataka

ETV Bharat / state

ಬಳ್ಳಾರಿಯಲ್ಲಿ ಇಂದು 135 ಮಂದಿಗೆ ಕೊರೊನಾ ದೃಢ - coronavirus in Bellary

ಇದುವರೆಗೂ 1,120 ಮಂದಿ ಗುಣಮುಖರಾಗಿದ್ದಾರೆ. 54 ಮಂದಿ ಸಾವನ್ನಪ್ಪಿದ್ದಾರೆ. 854 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ಕೊರೊನಾ ವೈರಸ್ ನ್ಯೂಸ್
ಕೊರೊನಾ ವೈರಸ್ ನ್ಯೂಸ್

By

Published : Jul 15, 2020, 10:55 PM IST

ಬಳ್ಳಾರಿ: ಗಣಿಜಿಲ್ಲೆಯಲ್ಲಿಂದು ಹೊಸದಾಗಿ 135 ಕೊರೊನಾ ಪಾಸಿಟಿವ್ ಕೇಸ್​ಗಳು ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 2025ಕ್ಕೆ ಏರಿಕೆಯಾಗಿದೆ.

ಇಂದು ನಾಲ್ವರು ಮೃತಪಟ್ಟಿದ್ದು, ಅಂದಾಜು 65 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 96 ಮಂದಿ ಹೋಂ ಐಸೋಲೇಷನ್​ನಲ್ಲಿದ್ದಾರೆ.

ಇದುವರೆಗೂ 1120 ಮಂದಿ ಗುಣಮುಖರಾಗಿದ್ದಾರೆ. 54 ಮಂದಿ ಸಾವನ್ನಪ್ಪಿದ್ದಾರೆ. 854 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ABOUT THE AUTHOR

...view details