ಬಳ್ಳಾರಿ: ಜಿಲ್ಲೆಯಲ್ಲಿ ಹೊಸದಾಗಿ ಇಂದು 107 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 880ಕ್ಕೆ ಏರಿಕೆಯಾಗಿದೆ.
ಬಳ್ಳಾರಿಯಲ್ಲಿ ನಿಯಂತ್ರಣಕ್ಕೆ ಸಿಗದ ಮಹಾಮಾರಿ: ಇಂದು ಒಂದೇ ದಿನ 107 ಕೇಸ್ ಪತ್ತೆ! - ಬಳ್ಳಾರಿ ಸುದ್ದಿ
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 880ಕ್ಕೆ ಏರಿಕೆಯಾಗಿದ್ದು, 409 ಮಂದಿ ಗುಣಮುಖರಾಗಿದ್ದಾರೆ. 29 ಮಂದಿ ಸಾವನ್ನಪ್ಪಿದ್ದು, 442 ಸಕ್ರಿಯ ಪ್ರಕರಣಗಳಿವೆ.
ಬಳ್ಳಾರಿ
ಇದರಲ್ಲಿನ 50 ಜನರಿಗೆ ಜಿಂದಾಲ್ ಕಾರ್ಖಾನೆ ನೌಕರರ ಸಂಪರ್ಕದಿಂದ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಅಲ್ಲದೆ ಇಲ್ಲಿಯವರೆಗೆ ಈ ಕಾರ್ಖಾನೆಯೊಂದರಲ್ಲೇ ಅಂದಾಜು 450 ಮಂದಿ ನೌಕರರಿಗೆ ಈ ಸೋಂಕು ತಗುಲಿರುವುದು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 880ಕ್ಕೆ ಏರಿಕೆಯಾಗಿದ್ದು, 409 ಮಂದಿ ಗುಣಮುಖರಾಗಿದ್ದಾರೆ. 29 ಮಂದಿ ಸಾವನ್ನಪ್ಪಿದ್ದು, 442 ಸಕ್ರಿಯ ಪ್ರಕರಣಗಳಿವೆ.