ಕರ್ನಾಟಕ

karnataka

ETV Bharat / state

ಬಳ್ಳಾರಿ ಜಿಲ್ಲೆಯ ಏಳು ಕಡೆಗಳಲ್ಲಿ ಕೋವಿಡ್ ವಾಕ್ಸಿನ್ ಡ್ರೈ ರನ್ - Corona vaccine dry run updates

ಬಳ್ಳಾರಿ ಜಿಲ್ಲೆಯ ಹೊಸಪೇಟೆ, ಬಳ್ಳಾರಿ ಹಾಗೂ ಸಿರುಗುಪ್ಪ ತಾಲೂಕಿನಲ್ಲಿ ಕೋವಿಡ್ ವಾಕ್ಸಿನ್ ಡ್ರೈರನ್ ನಡೆಯುತ್ತಿದೆ.

Corona vaccine dry run in Bellary
ಬಳ್ಳಾರಿ ಜಿಲ್ಲೆಯ ಏಳು ಕಡೆಗಳಲ್ಲಿ ಕೋವಿಡ್ ವಾಕ್ಸಿನ್ ಡ್ರೈ ರನ್

By

Published : Jan 8, 2021, 11:49 AM IST

ಬಳ್ಳಾರಿ:ಜಿಲ್ಲೆಯ ಏಳು ಕಡೆಗಳಲ್ಲಿ ಕೋವಿಡ್ ವಾಕ್ಸಿನ್ ಡ್ರೈ ರನ್ ನಡೆಯುತ್ತಿದೆ. ಹೊಸಪೇಟೆ, ಬಳ್ಳಾರಿ ಹಾಗೂ ಸಿರುಗುಪ್ಪ ತಾಲೂಕಿನಲ್ಲಿ ಕೋವಿಡ್ ವಾಕ್ಸಿನ್ ಡ್ರೈರನ್ ನಡೆಯುತ್ತಿದೆ.

ಆಯಾ ತಾಲೂಕು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳು ಕೋವಿಡ್​ ವ್ಯಾಕ್ಸಿನೇಷನ್​ ಡ್ರೈ ರನ್​ ನೇತೃತ್ವವನ್ನ ವಹಿಸಿದ್ದಾರೆ. ಬಳ್ಳಾರಿಯ ಮಿಲ್ಲರ್ ಪೇಟೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ವಾಕ್ಸಿನ್ ಡ್ರೈ ರನ್ ಆರಂಭಿಸಲಾಗಿದೆ.

ಜಿಲ್ಲಾ ಕ್ಷಯ ಮತ್ತು ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ.ಇಂದ್ರಾಣಿ ಮತ್ತು ಮಿಲ್ಲರ್ ಪೇಟೆ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯಸ್ಥೆ ಡಾ.ಸೌಜನ್ಯ, ಡಾ.ಪಾವನಿ ಸೇರಿದಂತೆ ಆರೋಗ್ಯ ಕೇಂದ್ರದ ಸಿಬ್ಬಂದಿ ಕೋವಿಡ್ ವಾಕ್ಸಿನ್ ಡ್ರೈ ರನ್ ನೇತೃತ್ವ ವಹಿಸಿದ್ದಾರೆ.

ಇದನ್ನೂ ಓದಿ: ಎರಡನೇ ಸುತ್ತಿನ ವ್ಯಾಕ್ಸಿನ್ ಡ್ರೈ ರನ್; ಮುಕ್ಕಾಲು ಗಂಟೆಯಲ್ಲಿ ಪೂರ್ಣ

ಜಿಲ್ಲೆಯ ಮೋಕಾ ಮತ್ತು ಚೆಳಗುರ್ಕಿ ಸಮುದಾಯದ ಆರೋಗ್ಯ ಕೇಂದ್ರಗಳು ಸೇರಿದಂತೆ ಹೊಸಪೇಟೆ ಹಾಗೂ ಸಿರುಗುಪ್ಪ ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಡ್ರೈ ರನ್ ಮಾಡಲಾಗುತ್ತಿದೆ.

ABOUT THE AUTHOR

...view details