ಹೊಸಪೇಟೆ/ವಿಜಯನಗರ :ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಸಾರ್ವಜನಿಕರ ಅನುಕೂಲಕ್ಕಾಗಿ ತಾಲೂಕು ಕಚೇರಿಯಲ್ಲಿ ಕೋವಿಡ್ ಕಂಟ್ರೋಲ್ ರೂಂ ತೆರೆಯಲಾಗಿದೆ ಎಂದು ತಹಶೀಲ್ದಾರ್ ಹೆಚ್ ವಿಶ್ವನಾಥ್ ತಿಳಿಸಿದ್ದಾರೆ.
ಹೊಸಪೇಟೆಯಲ್ಲಿ ಕೋವಿಡ್ ಕಂಟ್ರೋಲ್ ರೂಂ ಕಾರ್ಯಾರಂಭ - covid control room in hospet
ಕೋವಿಡ್ ಕಂಟ್ರೋಲ್ ರೂಂ ದಿನದ 24 ಗಂಟೆ ಕಾರ್ಯನಿರ್ವಹಿಸಲಿದೆ. ಕಂಟ್ರೋಲ್ ರೂಂ ಸಂಖ್ಯೆ : 08394-224208ಗೆ ಸಂಪರ್ಕಿಸಿ ಕೋವಿಡ್ ಕುರಿತು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಬಹುದು..
ಹೊಸಪೇಟೆಯಲ್ಲಿ ಕೋವಿಡ್ ಕಂಟ್ರೋಲ್ ರೂಂ ಕಾರ್ಯಾರಂಭ
ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು,ಹೊಸಪೇಟೆ ತಾಲೂಕಿನಲ್ಲಿ ಕೋವಿಡ್ ಪ್ರಕರಣ ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುತ್ತಿರುವ ಹಿನ್ನೆಲೆ ಸಾರ್ವಜನಿಕರ ಅನುಕೂಲಕ್ಕಾಗಿ ಕೋವಿಡ್ ಕಂಟ್ರೋಲ್ ರೂಂ ಆರಂಭಿಸಲಾಗಿದೆ.
ಕೋವಿಡ್ ಕಂಟ್ರೋಲ್ ರೂಂ ದಿನದ 24 ಗಂಟೆ ಕಾರ್ಯನಿರ್ವಹಿಸಲಿದೆ. ಕಂಟ್ರೋಲ್ ರೂಂ ಸಂಖ್ಯೆ : 08394-224208ಗೆ ಸಂಪರ್ಕಿಸಿ ಕೋವಿಡ್ ಕುರಿತು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಬಹುದು ಎಂದರು.