ಹೊಸಪೇಟೆ : ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಆಶ್ವತ್ಥ ನಾರಾಯಣ ಹಂಪಿಗೆ ಭೇಟಿ ನೀಡಿದರು.
ಹಂಪಿಗೆ ಉಪಮುಖ್ಯಮಂತ್ರಿ ಡಾ.ಸಿ.ಅಶ್ವತ್ಥ ನಾರಾಯಣ ಭೇಟಿ - DCM Dr. C. Ashwath Narayana Visits Hampi
ಉಪಮುಖ್ಯಮಂತ್ರಿ ಡಾ.ಸಿ.ಆಶ್ವತ್ಥ ನಾರಾಯಣ ಹಂಪಿಗೆ ಭೇಟಿ ನೀಡಿ ವಿರೂಪಾಕ್ಷೇಶ್ವರನ ದರ್ಶನ ಪಡೆದರು

ಹಂಪಿಯ ವಿರೂಪಾಕ್ಷೇಶ್ವರ ದರ್ಶನ ಪಡೆದ ಡಿಸಿಎಂ
ಹಂಪಿಯ ವಿರೂಪಾಕ್ಷೇಶ್ವರನ ದರ್ಶನ ಪಡೆದ ಡಿಸಿಎಂ, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಪಂಪಾಂಬಿಕೆ ಹಾಗೂ ಭುವನೇಶ್ವರಿ ದೇವಿಯ ದರ್ಶನ ಪಡೆದರು.
ಬಳಿಕ ವಿದ್ಯಾರಣ್ಯ ಭಾರತಿ ಸ್ವಾಮೀಜಿ ಅವರ ಆಶೀರ್ವಾದ ಪಡೆದು, ಕೆಲಕಾಲ ಸಮಾಲೋಚನೆ ನಡೆಸಿದರು. ಅರಣ್ಯ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್, ಶಾಸಕ ಸೋಮಶೇಖರ್ ರೆಡ್ಡಿ ಇತರರು ಸಾಥ್ ನೀಡಿದರು.
TAGGED:
ಹಂಪಿಗೆ ಉಪ ಮುಖ್ಯಮಂತ್ರಿ ಭೇಟಿ