ಬಳ್ಳಾರಿ: ಗಣಿನಗರಿ ಬಳ್ಳಾರಿಯ ಅಧಿದೇವತೆ ಕನಕ ದುರ್ಗಮ್ಮ ದೇಗುಲಕ್ಕಿಂದು ಡಿಸಿಎಂ ಡಾ. ಸಿ ಎನ್ ಅಶ್ವಥ್ ನಾರಾಯಣ್ ಭೇಟಿ ನೀಡಿ, ದೇವಿಯ ದರ್ಶನ ಪಡೆದರು.
ಸೋಮಶೇಖರ ರೆಡ್ಡಿ ನಿವಾಸಕ್ಕೆ ಡಿಸಿಎಂ ಭೇಟಿ: ಸ್ವತಃ ಉಪಹಾರ ಬಡಿಸಿದ ಶಾಸಕರು - ಡಿಸಿಎಂ ಡಾ. ಸಿ ಎನ್ ಅಶ್ವಥ್ ನಾರಾಯಣ್
ದೇವಿಯ ದರ್ಶನ ಪಡೆದ ನಂತರ ಶಾಸಕ ಸೋಮಶೇಖರ ರೆಡ್ಡಿ ಮನೆಯಲ್ಲಿ ಲಘು ಉಪಹಾರ ಸೇವಿಸಿದರು. ಸ್ವತಃ ಶಾಸಕ ಸೋಮಶೇಖರರೆಡ್ಡಿಯವರೇ ಅಶ್ವತ್ಥ ನಾರಾಯಣ್ ಅವರಿಗೆ ಬಡಿಸಿದ್ದು ವಿಶೇಷವಾಗಿತ್ತು.
![ಸೋಮಶೇಖರ ರೆಡ್ಡಿ ನಿವಾಸಕ್ಕೆ ಡಿಸಿಎಂ ಭೇಟಿ: ಸ್ವತಃ ಉಪಹಾರ ಬಡಿಸಿದ ಶಾಸಕರು DCM visit Kanaka Durgamana temple at Bellary](https://etvbharatimages.akamaized.net/etvbharat/prod-images/768-512-6210817-thumbnail-3x2-nin.jpg)
ಶಾಸಕ ಸೋಮಶೇಖರ ರೆಡ್ಡಿ ನಿವಾಸಕ್ಕೆ ಡಿಸಿಎಂ ಭೇಟಿ
ದೇವಿಯ ದರ್ಶನ ಪಡೆದ ನಂತರ ಶಾಸಕ ಸೋಮಶೇಖರ ರೆಡ್ಡಿ ಅವರ ಮನೆಯಲ್ಲಿ ಲಘು ಉಪಹಾರ ಸೇವಿಸಿದರು. ಸ್ವತಃ ಶಾಸಕ ಸೋಮಶೇಖರರೆಡ್ಡಿಯವರೇ ಅಶ್ವತ್ಥ ನಾರಾಯಣ್ ಅವರಿಗೆ ಬಡಿಸಿದರು.
ಶಾಸಕ ಸೋಮಶೇಖರ ರೆಡ್ಡಿ ನಿವಾಸಕ್ಕೆ ಡಿಸಿಎಂ ಭೇಟಿ
ಇನ್ನು ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ಅಶ್ವತ್ಥ ನಾರಾಯಣ್, ಹೊಸದಾಗಿ ನಿರ್ಮಾಣಗೊಂಡ ವಿವಿಧ ಕಟ್ಟಡಗಳ ಉದ್ಘಾಟನೆ ಹಾಗೂ ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನರಾಂ ಅವರ ಪುತ್ಥಳಿಗಳನ್ನು ಅನಾವರಣಗೊಳಿಸಿದರು.