ಕರ್ನಾಟಕ

karnataka

ETV Bharat / state

10 ವರ್ಷ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಆಸ್ಪತ್ರೆಯಲ್ಲಿ ಸಾವು - ಬಳ್ಳಾರಿ ಸುದ್ದಿ

ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿಯೋರ್ವ ಹೃದಯ ಸಂಬಂಧಿ ಕಾಯಿಲೆಯಿಂದ ಸಾವನ್ನಪ್ಪಿದ್ದಾನೆ.

death-of-saja-band
ಹತ್ತು ವರ್ಷದ ಹಿಂದೆ ಜೈಲು ಶಿಕ್ಷೆಗೆ ಗುರಿಯಾಗಿದ್ದ, ಸಜಾ ಬಂದಿ ಸಾವು..!

By

Published : Feb 4, 2020, 3:36 PM IST

Updated : Feb 4, 2020, 5:05 PM IST

ಬಳ್ಳಾರಿ: ನಗರದ ಕೇಂದ್ರ ಕಾರಾಗೃಹದಲ್ಲಿ ಸಜಾ ಬಂಧಿಯಾಗಿದ್ದ ಗೌರಿಹಳ್ಳಿಯ ಹನುಮಂತಪ್ಪ ಹೃದಯ ಸಂಬಂಧಿ ಕಾಯಿಲೆಯಿಂದ ಸಾವನ್ನಪ್ಪಿದ್ದಾನೆ.

(64) ವರ್ಷ ವಯಸ್ಸಿನ ಈತ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ. ಹೀಗಾಗಿ ನಗರದ ವಿಮ್ಸ್​ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ ಎಂದು ಕೌಲ್ ಬಜಾರ್ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.

ಹತ್ತು ವರ್ಷದ ಹಿಂದೆ ಜೈಲು ಶಿಕ್ಷೆಗೆ ಗುರಿಯಾಗಿದ್ದ, ಸಜಾ ಬಂದಿ ಸಾವು..!

ಈತ 10 ವರ್ಷದ ಹಿಂದಿನ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ.

Last Updated : Feb 4, 2020, 5:05 PM IST

ABOUT THE AUTHOR

...view details