ಬಳ್ಳಾರಿ :ಇಂದು ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಎಸ್ಎಸ್ಎಲ್ಸಿ ಪರೀಕ್ಷೆ ಪೂರ್ವ ಸಿದ್ಧತಾ ಸಭೆಯಲ್ಲಿ ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಪಾಲ್ಗೊಂಡಿದ್ದರು.
ಶಿಕ್ಷಣ ಸಚಿವ ನೇತೃತ್ವದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯ ಪೂರ್ವ ಸಿದ್ಧತಾ ಸಭೆ.. - Education Minister Suresh Kumar
ಜಿಲ್ಲಾ ಎಸ್ಎಸ್ಎಲ್ಸಿ ಪರೀಕ್ಷೆ ಪೂರ್ವ ಸಿದ್ಧತಾ ಸಭೆಯಲ್ಲಿ ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಪಾಲ್ಗೊಂಡು ಎಸ್ಎಸ್ಎಲ್ಸಿ ಪರೀಕ್ಷೆಯ ಆಗುಹೋಗುಗಳ ಕುರಿತು ಚರ್ಚಿಸಿದರು.

ಎಸ್ಎಸ್ಎಲ್ಸಿ ಪರೀಕ್ಷೆ ಪೂರ್ವ ಸಿದ್ಧತೆ ಸಭೆಯಲ್ಲಿ ಶಿಕ್ಷಣ ಸಚಿವ ಸುರೇಶ ಕುಮಾರ್ ಭಾಗಿ
ಎಸ್ಎಸ್ಎಲ್ಸಿ ಪರೀಕ್ಷೆ ಪೂರ್ವ ಸಿದ್ಧತಾ ಸಭೆಯಲ್ಲಿ ಸಚಿವ ಸುರೇಶ್‌ಕುಮಾರ್..
ಸಭೆಯಲ್ಲಿ ರಾಜ್ಯ ಶಿಕ್ಷಣ ಸಚಿವರೊಂದಿಗೆ ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರ ರೆಡ್ಡಿ, ಜಿಲ್ಲಾಧಿಕಾರಿ ಎಸ್ ಎಸ್ ನಕುಲ್, ಎಸ್ಪಿ ಸಿ ಕೆ ಬಾಬಾ, ಸಿಇಒ ಕೆ ನಿತೀಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು. ಈ ವೇಳೆ ನಡೆಯಬೇಕಾದ ಎಸ್ಎಸ್ಎಲ್ಸಿ ಪರೀಕ್ಷೆಯ ಆಗುಹೋಗುಗಳ ಕುರಿತು ಚರ್ಚಿಸಲಾಯಿತು.