ಹೊಸಪೇಟೆ: ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದ ಬಳಿ ಇರುವ ಶಾಸಕ ಶಾಮನೂರು ಶಿವಶಂಕರಪ್ಪ ಒಡೆತನದ ಡಿಸ್ಟಿಲರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೂವರಿಗೆ ಗಾಯಗಳಾಗಿವೆ.
ಶಾಮನೂರು ಶಿವಶಂಕರಪ್ಪ ಒಡೆತನದ ಡಿಸ್ಟಿಲರಿಯಲ್ಲಿ ಬೆಂಕಿ ಅವಘಡ: ಮೂವರಿಗೆ ಗಾಯ - ಶಾಮನೂರು ಶಿವಶಂಕರಪ್ಪ ಒಡೆತನದ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಮೂವರಿಗೆ ಗಾಯ
ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದ ಬಳಿ ಇರುವ ಡಿಸ್ಟಿಲರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೂವರಿಗೆ ಗಾಯಗಳಾಗಿವೆ.
ಶಾಮನೂರು ಶಿವಶಂಕರಪ್ಪ ಒಡೆತನದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಗಾಯಗೊಂಡವರನ್ನು ಅಂಬ್ಯೂಲೆನ್ಸ್ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ತಗಲಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಹಲವಾಗಿಲು ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಓದಿ : 3.18 ಕೆ.ಜಿ. ಚಿನ್ನ ಗುಪ್ತಾಂಗದಲ್ಲಿ ಅಡಗಿಸಿ ಸಾಗಣೆಗೆ ಯತ್ನ: 15 ವಿಮಾನ ಪ್ರಯಾಣಿಕರ ಬಂಧನ
Last Updated : Jan 8, 2021, 12:47 PM IST